103.The Declining Day, Epoch

  1. ಕಾಲದಾಣೆ
  2. ಮನುಷ್ಯನು ಖಂಡಿತ ನಷ್ಟದಲ್ಲಿದ್ದಾನೆ
  3. ನಂಬಿಕೆ ಇರಿಸಿದ, ಒಳ್ಳೆಯ ಕೆಲಸಗಳನ್ನು ಮಾಡಿದ ಮತ್ತು ಪರಸ್ಪರರಿಗೆ ಸತ್ಯವನ್ನು ಬೋಧಿಸಿದ ಮತ್ತು ಸಹನೆಯನ್ನು ಬೋಧಿಸಿದವರ ಹೊರತು