108.Abundance

  1. (ದೂತರೇ,) ಖಂಡಿತವಾಗಿಯೂ ನಾವು (ಅಲ್ಲಾಹ್) ನಿಮಗೆ ’ಕೌಸರ್’ ನೀಡಿದ್ದೇವೆ
  2. ನೀವಿನ್ನು ನಿಮ್ಮೊಡೆಯನಿಗಾಗಿ ನಮಾಝ್ ಸಲ್ಲಿಸಿರಿ ಮತ್ತು ಬಲಿದಾನ ನೀಡಿರಿ
  3. ಖಂಡಿತವಾಗಿಯೂ ನಿಮ್ಮ ಶತ್ರುವೇ ನಿರ್ನಾಮವಾಗುವನು