110.Divine Support

  1. ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ
  2. ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ
  3. ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ