113.The Dawn

  1. ಹೇಳಿರಿ; ನಾನು, ಮುಂಜಾವಿನ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ –
  2. ಅವನು ಸೃಷ್ಟಿಸಿರುವ ಎಲ್ಲ ಕೆಡುಕುಗಳಿಂದ (ಸುರಕ್ಷಿತನಾಗಿರಲು)
  3. ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)
  4. ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ ಕೆಡುಕಿನಿಂದ
  5. ಮತ್ತು ಅಸೊಯೆ ಪಡುವವನು ಅಸೊಯೆ ಪಡುವಾಗ, ಅವನ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)